ಮೇಲ್ವಿಚಾರಕರ ನೇಮಕಾತಿ
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಮೇಲ್ವಿಚಾರಕರ ನೇಮಕಾತಿ | ಜಿಲ್ಲಾ ಪಂಚಾಯತ್ ಚಾಮರಾಜನಗರ ವ್ಯಾಪ್ತಿಯ ಗ್ರಾಮ ಪಂಚಾಯತಿಯ ಗ್ರಂಥಾಲಯಗಳಿಗೆ ಮೇಲ್ವಿಚಾರಕರ ನೇಮಕಾತಿ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (** ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ) ಸಹಾಯವಾಣಿ ಸಂಖ್ಯೆ: 08226-224015 |
13/09/2024 | 12/10/2024 | ನೋಟ (5 MB) |