Close

ಬಂಡೀಪುರ ರಾಷ್ಟ್ರೀಯ ಉದ್ಯಾನವನ

ವರ್ಗ ನೈಸರ್ಗಿಕ / ಮನೋಹರ ಸೌಂದರ್ಯ
  • ಭಾರತ ಅತ್ಯಂತ ಪ್ರಸಿದ್ದ ಹುಲಿ ಅಭಯಾರಣ್ಯಗಳಲ್ಲಿ ಒಂದಾದ ಇದು, ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದೆ.
  • ಹುಲಿಗಳು, ಆನೆಗಳು, ಚಿರತೆಗಳು, ಜಿಂಕೆಗಳು ಮತ್ತು ಅಪರೂಪದ ಪಕ್ಷಿ ಪ್ರಭೇದಗಳಿಗೆ ನೆಲೆಯಾಗಿದೆ.
  • ಯುನೆಸ್ಕೊ ಸಂಸ್ಥೆಯಿಂದ ಗುರುತಿಸಲ್ಪಟ್ಟ ನೀಲಗಿರಿ ಬಯೋಸ್ಪಿಯರ್ ರೀವಸರ್ವಯಿರ್ ವ್ಯಾಪ್ತಿಯಲ್ಲಿ ಬರುತ್ತದೆ.