Close

ಹಿಂದುಳಿದವರ್ಗಗಳ ಕಲ್ಯಾಣ ಇಲಾಖೆ

ಇಲಾಖೆ ಸ್ಥಾಪನೆಯ ಘನೋದ್ದೇಶ

ಕರ್ನಾಟಕ ಸರ್ಕಾರವು ರಾಜ್ಯದಲ್ಲಿರುವ ಹಿಂದುಳಿದವರ್ಗಗಳ ಜನಾಂಗದವರ ಕ್ಷೇಮಾಭಿವೃದ್ದಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು, ಅಂದಿನ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸುರವರು 1977ರಲ್ಲಿ ಸೃಜಿಸಿದ್ದು, ರಾಜ್ಯ ಮಟ್ಟದಲ್ಲಿ ಆಯುಕ್ತಾಲಯ, ಜಿಲ್ಲಾ ಮತ್ತು ತಾಲ್ಲೊಕು ಮಟ್ಟಗಳಲ್ಲಿ ಪ್ರತ್ಯೇಕ ಹಿಂದುಳಿದವರ್ಗಗಳ ಕಛೇರಿಗಳನ್ನು ಸ್ಥಾಪಿಸುವುದರ ಮೂಲಕ ಹಿಂದುಳಿದ ವರ್ಗಗಳಿಗೆ ಪ್ರತ್ಯೇಕವಾಗಿ ಭಾರತ ಸಂವಿಧಾನದ ಅನುಚ್ಚೇದ 15(4)ರಡಿಯಲ್ಲಿ ಶೈಕ್ಷಣಿಕ ಹಾಗೂ 16(4)ರಡಿಯಲ್ಲಿ ಔದ್ಯೋಗಿಕ ಮೀಸಲಾತಿ ಸೌಲಭ್ಯ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಉದ್ದೇಶಹೊಂದಿರುತ್ತದೆ.

newಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2022-23ನೇ ಸಾಲಿನ ಗ್ರೂಪ್ ಡಿ’ ನೌಕರರು ಸಲ್ಲಿಸಿರುವ ಮನವಿಗಳನ್ನು ಕ್ರೋಢೀಕರಿಸಲಾಗಿದ್ದು, ಸದರಿ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ.

newಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ.

newಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಡಿ ಬರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು ಹಾಗೂ ಆಶ್ರಮ ಶಾಲೆಗಳು ಹಾಗೂ ಕ್ರೈಸ್ ಸಂಸ್ಥೆಯ ಅಧೀನದಲ್ಲಿ ಬರುವ ಹಿಂದುಳಿದ ವರ್ಗಗಳ ಕಲ್ಯಾಣ ಕಾಲೇಜುಗಳ ಇಲಾಖೆಯ ವಸತಿ ವಿವರಗಳು.

new ಹಿಂದುಳಿದ ವರ್ಗಳ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, ತೆರಕಣಾಂಬಿ, ಗುಂಡ್ಲುಪೇಟೆ ತಾಲ್ಲೂಕು ಮತ್ತು ಹೂಗ್ಯಂ, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆಯ ವಿವರಗಳು.

 

ಜಿಲ್ಲಾ ಅಧಿಕಾರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಠಡಿ ಸಂಖ್ಯೆ: 131 & 132 ಚಾಮರಾಜನಗರ ಜಿಲ್ಲೆ, ಚಾಮರಾಜನಗರ. ದೂರವಾಣಿ: 08226-222180.